ವೈದ್ಯರು, ಸಿಬ್ಬಂದಿ ಹುದ್ದೆ ಖಾಲಿ??! ಕೇಂದ್ರ ರ,ಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್?

ಎಲ್ಲರಿಗೂ ನಮಸ್ಕಾರಗಳು,
ಬೆಂಗಳೂರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿ 16,000ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿ ಇರುವುದು ಹಾಗೂ ಮೂಲಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೆ ಗೊಳಿಸಿ ಆದೇಶಿಸಿದೆ. ಮಾಧ್ಯಮಗಳ ವರದಿ ಆಧರಿಸಿ ದಾಖಲಿಸಿಕೊಂಡಿದ್ದ, ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿಂದ ವಿಭಾಗೀಯ ಪೀಠ ಮಂಗಳವಾರ ಆದೇಶ ಮಾಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ,ಆಕ್ಷೇಪಣೆ ಸಲ್ಲಿಸುವಂತೆಯೂ ಸೂಚನೆ ನೀಡಿ ವಿಚಾರಣೆ ಮುಂದುವರಿತು.
ಪ್ರಕರಣದ ಹಿನ್ನೆಲೆ ಏನು?
ಭಾರತೀಯ ವಾಣಿಜ್ಯೋದ್ಯಮ ಮಹಾ ಸಂಘಗಳ ಒಕ್ಕೂಟ 2023ರ ಆಗಸ್ಟ್ 11ರಂದು ಕರ್ನಾಟಕ ವಿಶ್ವನಾಡಿ ಒಂದು ಟ್ರೀಲಿಯನ್ ಆರ್ಥಿಕತೆ ವರದಿ ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇತ್ತು ಉತ್ತಮ ವೈದ್ಯಕೀಯ ಸೇವೆ ಲಭ್ಯವಾಗಬೇಕಿದೆ.
ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು 200492 ಶುಶ್ರೂಷಕೀಯರು 1517 ಲ್ಯಾಪ್ ಟೆಕ್ನಿಷಿಯನ್ಸ್ 1512 ಫಾರ್ಮಸಿ ಸಿಬ್ಬಂದಿ 1,752 ಸಹಾಯಕರು ಹಾಗೂ 3253 ಗ್ರೂಪ್ ಡಿ ನೌಕರರ ಕೊರತೆ ಇದೆ ಎಂದು ಪ್ರಕಟವಾಗಿತ್ತು. ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅಜಿತ್ ಕಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟರ್ ಜನರಲ್ ಕೋರ್ಟ್ ಸೂಚನೆ ನೀಡಿತ್ತು.
ಚಿತೆಗೆ ಮಂಜೂರಾಗಿರುವ ವೈದ್ಯಕೀಯ ಸಿಬ್ಬಂದಿ ಬರ್ತಿ ಮಾಡಬೇಕು ಮತ್ತು ಅಗತ್ಯ ವೈದ್ಯಕೀಯ ಪರಿಕರಗಳ ಖರೀದಿಗೆ ಬಜೆಟ್ ನಲ್ಲಿ ಅಣಮಿಸಲಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಸಿಬ್ಬಂದಿ ನೇಮಕ ಮಾಡಬೇಕು ಎಂದು ತಿಳಿಸಲಾಗಿದೆ. 
ಬುದ್ಧ ಬಸವ ಅಂಬೇಡ್ಕರ್ ದೈವ ಸ್ವರೂಪಿಗಳು
ಬುದ್ಧ ಬಸವೇಶ್ವರ ಅಂಬೇಡ್ಕರ್ ಅವರನ್ನು ಬೈಬಸರೀಪಿಗಳು ಎಂದು ಪರಿಗಣಿಸಲಾಗಿದೆ. ಸಂವಿಧಾನವು ದೇವರು ಪದವನ್ನು ಸೂಚಿಸುವ ಸಲುವಾಗಿ ಬಳಸಿರುವ ಅದೇ ಆಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸಂವಿಧಾನದ ಮೂರನೇ ಷೆಡ್ಯೂಲ್ ಅಡಿ ನಿಬಂಧನೆಗೆ ವಿರುದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಆ ಕ್ಷತಿಸಿ ಬೆಳಗಾವಿಯ ಭೀಮಪ್ಪ ,ಗುಂಡಪ್ಪ, ಗಡಾದ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿತರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ಪ್ರಸನ್ನ ಬಿ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ವಿಭಾಗಿಯ ಪೀಠ ಅರ್ಜಿ ವಜಗೊಳಿಸಿ, ದೇವರ ಹೆಸರಲ್ಲಿ ಅಥವಾ ದೇವರ ಹೆಸರು ಉಲ್ಲೇಖಿಸದೆಯೂ ಪ್ರಮಾಣ ವಚನ ಸ್ವೀಕರಿಸಬಹುದಾಗಿದೆ . ಎಂದು ಭಗವಾನ್ ಬುದ್ಧ ಕ್ರಿಷ್ಟಪೂರ್ವ 563 ರಿಂದ 483 ಜಗಜ್ಯೋತಿ ಭಜಿಸವೇಶ್ವರ 131 ರಿಂದ 196 ಡಾ. ಬಿಆರ್ ಅಂಬೇಡ್ಕರ್ 1891 ರಿಂದ 1956 ಇತರರನ್ನು ದೈವಾಂಶ ಸಂಭೂತರು ಎನ್ನಲಾಗಿದೆ .ಇಂಗ್ಲಿಷ್ನಲ್ಲಿ ದೇವರು ಎಂದು ಉಲ್ಲೇಖಿಸಲಾಗಿರುವುದರ ಅರ್ಥವು ಇದಕ್ಕೆ ಸಮೀಪವಿದ್ದಾಗಿದೆ, ಎಂದು ಆದೇಶದಲ್ಲಿ ವಿವರಿಸಲಾಗಿದೆ. ಕನ್ನಡದಲ್ಲಿ ದೇವನೊಬ್ಬ ನಾಮ ಹಲವು ಬೃಹದಾರಣ್ಯಕ ಬನಿ ಶಿಪ್ ನಲ್ಲಿ ಸತ್ಯವೊಂದೇ ಆದರೆ ತಿಳಿದವರು ವಿರುದ್ಧ ಹೆಸರಿನಲ್ಲಿ ಸಂಬೋಧಿಸುತ್ತಾರೆಂದು ಹೇಳಲಾಗಿದೆ. ದೇವರ ಹೆಸರಲ್ಲಿ ಅಥವಾ ವಿದ್ಯುತ್ ರಿತ್ಯ ಪ್ರಮಾಣ ಸ್ವೀಕರಿಸಲು ಮೂರನೇ ಷಡ್ಯುನಲ್ಲಿ ಅನುಮತಿ ವಿಜಯ ಎಂಬುದನ್ನು ತಿಳಿಯಬಹುದು ಎಂದು ನ್ಯಾಯಾಲಯ ಹೇಳಿದೆ.
ಧನ್ಯವಾದಗಳು......,,,,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಚೀನಾದಲ್ಲಿ ಶುರು ಆಯ್ತು ಹೊಸ ತಳಿ ನ್ಯೂಮೋನಿಯಾ ಆತಂಕ

ಕಂಡಲ್ಲೆಲ್ಲ ಕಲ್ಲಂಗಡಿ ದರ್ಬಾರ್!

ಕೆಪಿಸಿಎಲ್ ಉದ್ಯೋಗಾಂಕ್ಷಿಗಳಿಗೆ ನಿರಾಸೆ!?